*ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಕೋದಾಡ (ತೆಲಂಗಾಣ): ತೆಲಂಗಾಣ ಚುನಾವಣಾ ಅಖಾಡ ರಂಗೇರಿದ್ದು, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. “ಎಲ್ಲರಿಗೂ ನಮಸ್ಕಾರ, ನನ್ನ ಪಕ್ಕದ ರಾಜ್ಯದ ಸಹೋದರ, ಸಹೋದರಿಯರನ್ನು ನೋಡಲು ಬಹಳ ಸಂತೋಷದಿಂದ ಬಂದಿದ್ದೇನೆ” ಎಂದು ತೆಲುಗಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಷಣ ಆರಂಭಿಸಿದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ 2 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.Home add -Advt ತೆಲಂಗಾಣದ ಕೋದಾಡದಲ್ಲಿ ಕಾಂಗ್ರೆಸ್ … Continue reading *ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್*