*ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಕೋದಾಡ (ತೆಲಂಗಾಣ): ತೆಲಂಗಾಣ ಚುನಾವಣಾ ಅಖಾಡ ರಂಗೇರಿದ್ದು, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.Home add -Advt “ಎಲ್ಲರಿಗೂ ನಮಸ್ಕಾರ, ನನ್ನ ಪಕ್ಕದ ರಾಜ್ಯದ ಸಹೋದರ, ಸಹೋದರಿಯರನ್ನು ನೋಡಲು ಬಹಳ ಸಂತೋಷದಿಂದ ಬಂದಿದ್ದೇನೆ” ಎಂದು ತೆಲುಗಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಷಣ ಆರಂಭಿಸಿದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ 2 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ತೆಲಂಗಾಣದ ಕೋದಾಡದಲ್ಲಿ ಕಾಂಗ್ರೆಸ್ … Continue reading *ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed