*ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೆರೆಯ ರಾಜ್ಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ.Home add -Advt ತೆಲಂಗಾಣದಲ್ಲಿ ನಡೆಸಿದ ಚುನಾವಣಾ ಪ್ರಚಾರ ವೇಳೆಯಲ್ಲಿ ಅಲ್ಲಿನ ಜನರು ಕಾಂಗ್ರೆಸ್ ಬಗ್ಗೆ ವಿಶೇಷ ಒಲವು ಹೊಂದಿದ್ದು ಎದ್ದು ಕಾಣುತ್ತಿತ್ತು. ಆ ಒಲವು ಇಂದು ನಮ್ಮ ಪಕ್ಷದ ಗೆಲುವಾಗಿದೆ. ಕಳೆದ 10 ವರ್ಷಗಳಿಂದ ಬಿಆರ್ ಎಸ್ ಆಡಳಿತದಿಂದ ರೋಸಿಹೋಗಿದ್ದ ಜನರು ಕಾಂಗ್ರೆಸ್ಸಿಗೆ … Continue reading *ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ*