Cancer Hospital 2
Laxmi Tai Society2
Beereshwara add32

*ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು*

Anvekar 3

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ಮನೆಯಲ್ಲಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದಾರೆ. ಅವರ ಸೊಂಟದ ಮೂಳೆಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Emergency Service

ಕೆ.ಸಿ.ಆರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ವೈದ್ಯರು ಹೆಲ್ತ್ ಬುಲೆಟಿನ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.


Gokak Jyotishi add 8-2
Bottom Add3
Bottom Ad 2

You cannot copy content of this page