*ಗಣೇಶ ಮೂರ್ತಿ ವಿಸರ್ಜನೆ ವೇಳೆ ಅನಾಹುತ: ನೀರಿನಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆಯ ವೇಳೆ 6 ವಿದ್ಯಾರ್ಥಿಗಳು ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.Home add -Advt ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪೆದ್ದ ಕಂಜೆರ್ಲ ಗ್ರಾಮದ ನೇರೇಡು ಚೆರುವು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಎಂಟು ವಿದ್ಯಾರ್ಥಿಗಳ ಪೈಕಿ ಆರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅನಾಥಾಶ್ರಮವೊಂದರ ವಸತಿನಿಲಯದಲ್ಲಿದ್ದ ವಿದ್ಯಾರ್ಥಿಗಳು ಗಣೇಶ ವಿಸರ್ಜನೆಗೆ ತೆರಳಿದ್ದಾಗ ಮೂರ್ತಿಯನ್ನು ನೀರಿನ ಆಳಕ್ಕೆ ಕೊಂಡೊಯ್ಯುವಾಗ ಈ ದುರಂತ ಸಂಭವಿಸಿದೆ. ಮೃತರನ್ನು ನರಸಿಂಹ ರಾಜು, … Continue reading *ಗಣೇಶ ಮೂರ್ತಿ ವಿಸರ್ಜನೆ ವೇಳೆ ಅನಾಹುತ: ನೀರಿನಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು*