Kannada NewsLatestNationalPolitics

*ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಇಂದು ರೇವಂತ್ ರೆಡ್ಡಿ ಪ್ರಮಾಣವಚನ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಇಂದು ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೈದರಾಬಾದ್ ನ ಎಲ್.ಬಿ ಸ್ಟೇಡಿಯಂ ನಲ್ಲಿ ಮಧ್ಯಾಹ್ನ 1.4ಕ್ಕೆ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಲಿದ್ದು, ನೂತನ ಮುಖ್ಯಂತ್ರಿ ಜೊತೆಗೆ 6 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button