*ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ; ಸಿಎಂ ಸಿದ್ದರಾಮಯ್ಯ*

ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ: 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಪ್ರಗತಿವಾಹಿನಿ ಸುದ್ದಿ; ಕಾಮರೆಡ್ಡಿ: ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು … Continue reading *ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ; ಸಿಎಂ ಸಿದ್ದರಾಮಯ್ಯ*