*ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಜಯಭೇರಿ; ಬಿಆರ್ ಎಸ್ ನ ಘಟಾನುಘಟಿ ನಾಯಕರಿಗೆ ಹಿನ್ನಡೆ*
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಎಸ್ ಆರ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ಗೆಲುವಿನ ವಿಶ್ವಾಸ ಬೀರಿದೆ. ಇತ್ತೀಚಿನ ಮಾಹಿತಿ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಅಶ್ವರಾವುಪೇಟ ಕ್ಷೇತ್ರದಲ್ಲಿ ಜಯಭೇರಿ ಭಾರಿಸಿದ್ದಾರೆ.Home add -Advt ಸುಮಾರು 28 ಸಾವಿರ ಮತಗಳ ಅಂತರದಿಂದ ಆದಿನಾರಾಯಣ ಜಯಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಎಸ್ ಆರ್ ಹಾಗೂ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇನ್ನು ತೆಲಂಗಾಣದಲ್ಲಿ ಸಿಎಂ ಕೆ.ಚಂದ್ರಶೇಖರ್ ರಾವ್, ಪುತ್ರ ಸಚಿವ … Continue reading *ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಜಯಭೇರಿ; ಬಿಆರ್ ಎಸ್ ನ ಘಟಾನುಘಟಿ ನಾಯಕರಿಗೆ ಹಿನ್ನಡೆ*
Copy and paste this URL into your WordPress site to embed
Copy and paste this code into your site to embed