Latest

*ಪತ್ರಕರ್ತನ ಮೇಲೆ ಹಲ್ಲೆ: ನಟ ಮೋಹನ್ ಬಾಬು ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಟಿವಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ಮೋಹನ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಗಲಾಟೆ ಪ್ರಕರನ ಸಂಬಂಧ ವರದಿ ಗೆ ತೆರಳಿದ್ದ ಖಾಸಗಿ ಮಾಧ್ಯಮದ ಪತ್ರಕರ್ತ ನಟನಿಗೆ ಪ್ರಶ್ನೆ ಕೇಳುತ್ತಿದ್ದಂತೆ ಪತ್ರಕರ್ತನ ಕೈಲಿದ್ದ ಮೈಕ್ ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ. ನಟ ಮೋಹನ್ ಬಾಬು ಹಲ್ಲೆ ನಡೆಸುವಾಗ ಜೊತೆಯಲ್ಲಿ ಅವರ ಮಗ ಕೂಡ ಇದ್ದರು.

Related Articles

ಪತ್ರಕರ್ತನ ಮೇಲೆ ಹಲ್ಲೆ ಪಕರಣ ಸಂಬಂಧ ಮೋಹನ್ ಬಾಬು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 109ರ ಅಡಿಯಲ್ಲಿ ಹೈದರಾಬಾದ್ ನಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button