*ಬಿಸಿಗಾಳಿ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಣಬಿಸಿಲಿನ ನಡುವೆ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶದ ಹಲವೆಡೆಗಳಲ್ಲಿ ಉಷ್ಣ ಗಾಳಿ ಬೀಸಲಿದ್ದು, ಏಪ್ರಿಲ್ ನಿಂದ ಜೂನ್ ವರೆಗೂ ತಾಪಮಾನ ಹೆಚ್ಚಲಿದ್ದು, ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಬಿಸಿಗಾಳಿ ಲೋಕಸಭಾ ಚುನಾವಣಾ ಪ್ರಚಾರಕಾರ್ಯಕ್ಕೂ ಅಡ್ಡಿಯಾಗಬಹುದು. ಮತದಾನದ ಮೇಲೂ ಪರಿಣಾಮ ಬೀರುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಚುನಾವಣಾ ಆಯೋಗಕ್ಕೆ ತಿಳಿಸಿದೆ.Home add -Advt … Continue reading *ಬಿಸಿಗಾಳಿ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ*