*ಬಿಸಿಲ ಝಳ: ವಿದ್ಯಾರ್ಥಿಗಳಿಗೆ ಸನ್ ಸ್ಟ್ರೋಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು,ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೋವಿಡ್ ಸಮಯದಲ್ಲಿ ಕೋವಿ ಶೀಲ್ಡ್ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀ ಸಿದ್ದರಾಮಯ್ಯ ಲಾ ಕಾಲೇಜ್ ಪ್ರಕಟಣೆ ಹೊರಡಿಸಿದೆ.Home add -Advt ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು. ಹಾಗೂ ತಮ್ಮ ಪೋಷಕರಿಗೆ ಮತ್ತು ಇತರರಿಗೆ ಪಾಲಿಸಲು ಹೇಳಬೇಕು. … Continue reading *ಬಿಸಿಲ ಝಳ: ವಿದ್ಯಾರ್ಥಿಗಳಿಗೆ ಸನ್ ಸ್ಟ್ರೋಕ್ ಎಚ್ಚರಿಕೆ*