*ದೇವಸ್ಥಾನದ ಗೋಡೆ ಕುಸಿತ: 9 ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ದೇವಸ್ಥಾನದ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ದೇವಸ್ಥಾನದ ಪಕ್ಕದಲ್ಲಿದ್ದ ಶೆಡ್ ನಲ್ಲಿ ಮಕ್ಕಳು ಶಿವಲಿಂಗ ಮಾಡುತ್ತಿದ್ದರು. ಶಿಥಲಗೊಂಡಿದ್ದ ದೇವಾಲಯದ ಗೋಡೆ ಏಕಾಏಕಿ ಕುಸಿದುಬಿದ್ದಿದೆ. 9 ಮಕ್ಕಳು ಸಾವನ್ನಪ್ಪಿದ್ದಾರೆ. ಮೃತ ಮಕ್ಕಳು 10 ರಿಂದ 14 ವರ್ಷದೊಳಗಿನವರಾಗಿದ್ದಾರೆ. ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಸ್ಥಾನದಲ್ಲಿ ನಡೆಯಲಿರುವ ಭಗವತ್ ಕಥಾ ಕಾರ್ಯಕ್ರಮಕ್ಕಾಗಿ ಮಕ್ಕಳು ಶಿವಲಿಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. *ಎಕ್ಸ್ ಪ್ರೆಸ್ … Continue reading *ದೇವಸ್ಥಾನದ ಗೋಡೆ ಕುಸಿತ: 9 ಮಕ್ಕಳು ದುರ್ಮರಣ*