*ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಹಿಳೆ ದುರ್ಮರಣ*

ಹಲವರು ಅಸ್ವಸ್ಥ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇವಸ್ಥಾನದ ಪ್ರಸಾದ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ.Home add -Advt ಸಿದ್ದಗಂಗಮ್ಮ (60) ಮೃತ ಮಹಿಳೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣ ಸ್ವಾಮಿ, ಊರಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಭಕ್ತರು ಪುಳಿಯೊಗರೆ, ಪಾಯಸ, ಲಡ್ಡು ಸೇವಿಸಿದ್ದರು. ಪ್ರಸಾದ ಸೇವಿಸಿದ ಹಲವು ಭಕ್ತರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಹೊಸಕೋಟೆ, ಬೆಂಗಳೂರು, ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೊಸಕೋಟೆ ಸಿಲಿಕಾನ್ ಸಿಟಿ … Continue reading *ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಹಿಳೆ ದುರ್ಮರಣ*