
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ ಬೆಳೆಸಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಸಮಾರಂಭದಲ್ಲಿ ಮಠಾಧೀಶರು, ದೇವಸ್ಥಾನ ಕಮೀಟಿಯವರು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.