*ರಾಣಿ ಚನ್ನಮ್ಮಾಜಿ ಪುತ್ಥಳಿಯ ಮುರಿದ ಕೈ ತಾತ್ಕಾಲಿಕ ದುರಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಉತ್ಸವ ಆರಂಭಕ್ಕೆ ಕ್ಷಣಗಣನೆ ನಡೆಯುತ್ತಿರುವ ಬೆನ್ನಲ್ಲೇ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಖಡ್ಗ ಹಿಡಿದ ಬಲಗೈ ಮುರಿದು ಬಿದ್ದ ಘಟನೆಗೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿದ್ದಾರೆ.  ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ರಾತ್ರೋರಾತ್ರಿ ದುರಸ್ತಿ ಕಾರ್ಯ ಕೈಗೊಂಡು, ಮುರಿದು ಬಿದ್ದಿದ್ದ ಕೈಯನ್ನು ತಾತ್ಕಾಲಿಕವಾಗಿ ಜೋಡಿಸಿದ್ದಾರೆ. ಐತಿಹಾಸಿಕ ಮಹತ್ವ ಹೊಂದಿರುವ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಬಲಗೈ ತುಂಡಾಗಿ ಬಿದ್ದಿರುವುದು ಸಾರ್ವಜನಿಕರು ಹಾಗೂ ಚನ್ನಮ್ಮಾಜಿಯ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶ … Continue reading *ರಾಣಿ ಚನ್ನಮ್ಮಾಜಿ ಪುತ್ಥಳಿಯ ಮುರಿದ ಕೈ ತಾತ್ಕಾಲಿಕ ದುರಸ್ತಿ*