*ಕ್ರೀಡಾ ಸಾಧಕರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾತ್ತಿವ ಶೇ.2ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ ನಿಯಮ 1977ರ ನಿಮಯ 9ಕ್ಕೆ ತಿದ್ದುಪಡಿ ಮಾಡುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕ್ರೀಡಾ ಸಾಧಕರಿಗೆ ಶೇ.2ರ ಮೀಸಲಾತಿ ನಿಡಿ ರಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.ಇದಕ್ಕೆ ತಾತ್ಕಾಲಿಕ ತಡೆ ನೀಡಿ ಇದೀಗ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. *ಉದ್ಯೋಗಾಕಾಂಕ್ಷಿಗಳಿಗೆ … Continue reading *ಕ್ರೀಡಾ ಸಾಧಕರಿಗೆ ಬಿಗ್ ಶಾಕ್*