ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ.Home add -Advt ಕಳೆದ ತಿಂಗಳು … Continue reading *ವೈದ್ಯರು, ಅಧಿಕಾರಿಗಳು,ಸಿಬ್ಬಂದಿಗಳು ಕಡ್ಡಾಯವಾಗಿ ಟರ್ಮ್ ಇನ್ಶೂರೆನ್ಸ್ ಪಡೆಯಬೇಕು: ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ*
Copy and paste this URL into your WordPress site to embed
Copy and paste this code into your site to embed