*ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಅವಧಿ ಮತ್ತೆ 6 ತಿಂಗಳು ವಿಸ್ತರಣೆ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನೇಮಿಸಲಾಗಿರುವ ಆಡಳಿತಾಧಿಕಾರಿಗಳ ಅವಧಿಯನ್ನು ಮುಂದಿನ ಆರು ತಿಂಗಳ ಕಾಲ ವಿಸ್ತರಿಸುವ ಕುರಿತು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಆರ್. ಅಂಬೇಡ್ಕರ್ ಅವರು 2026ರ ಅಕ್ಟೋಬರ್ 15ರಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 2020ರಿಂದ 2025ರವರೆಗೆ ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ನಡೆದಿದ್ದ ಸಾರ್ವತ್ರಿಕ ಚುನಾವಣೆಗಳ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಆಡಳಿತಾಧಿಕಾರಿಗಳನ್ನು … Continue reading *ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಅವಧಿ ಮತ್ತೆ 6 ತಿಂಗಳು ವಿಸ್ತರಣೆ?*