*ಸವದತ್ತಿಯಲ್ಲಿ ಭೀಕರ ಅವಘಡ: ಗಣಿಗಾರಿಕೆ ವೇಳೆ ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯದ ಸಮೀಪ ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಯುವ ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ. ಜಾರ್ಖಂಡ ಮೂಲದ ರವಿಕುಮಾರ ಸಿಂಗ್ (18) ಹಾಗೂ ಸುಭಾಷ ಸಿಂಗ್ (18) ಎಂದು ಗುರುತಿಸಲಾಗಿದೆ.Home add -Advt ಕಲ್ಯಾಣ ಶೆಟ್ಟಿ ಅಸೋಸಿಯೇಷನ್‌ಗೆ ಸೇರಿದ ಗಣಿಗಾರಿಕೆ ಪ್ರದೇಶದಲ್ಲಿಗಣಿಗಾರಿಕೆ ಕಾರ್ಯಕ್ಕಾಗಿ ಪಡೆದಿದ್ದ 11 ಕೆವಿ ವಿದ್ಯುತ್ ಸಂಪರ್ಕದ ಸಮೀಪ ಹಿಟ್ಯಾಚ್ ಜೆಸಿಬಿಯಿಂದ ಕೆಲಸ ಮಾಡುತ್ತಿದ್ದ ವೇಳೆ, ಯಂತ್ರದ ಬಕೆಟ್ ವಿದ್ಯುತ್ … Continue reading *ಸವದತ್ತಿಯಲ್ಲಿ ಭೀಕರ ಅವಘಡ: ಗಣಿಗಾರಿಕೆ ವೇಳೆ ಇಬ್ಬರು ಸಾವು*
Copy and paste this URL into your WordPress site to embed
Copy and paste this code into your site to embed