*ಭೀಕರ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್, ಸಕ್ಸ್ ಹಾಗೂ ಮಕ್ಖುಲ್ ಎಂದು ಗುರುತಿಸಲಾಗಿದೆ.Home add -Advt ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಸಂಡೂರಿನಲ್ಲಿ ಸಿಎಂ … Continue reading *ಭೀಕರ ಅಪಘಾತ: ಮೂವರ ಸಾವು*