*ಭೀಕರ ರಸ್ತೆ ಅಪಘಾತ: 10 ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಇಂದು ನಡೆದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿ ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಮುಕುತ್ ಸಿಂಗ್, ಶುಗರ್ಪಾಲ್, ದೀನಾನಾಥ್, ಬ್ರಿಜೇಶ್, ಶಿಶುಪಾಲ್, ಬಾಬು ಸಿಂಗ್, ಭಗವಾನ್ ಸಿಂಗ್ ಗುರುತಿಸಲಾಗಿದ್ದು, ಇನ್ನೂ ಮೂವರ ಹೆಸರು ತಿಳಿದುಬಂದಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.Home add -Advt ಮಾಹಿತಿಯ ಪ್ರಕಾರ, ಬ್ರೆಡ್ ಕಂಪನಿಯಲ್ಲಿ ಕೆಲಸ … Continue reading *ಭೀಕರ ರಸ್ತೆ ಅಪಘಾತ: 10 ಮಂದಿ ಸಾವು*