*ಭೀಕರ ರಸ್ತೆ ಅಪಘಾತ: ಬೆಳಗಾವಿಯಲ್ಲಿ ಮೂವರು ಬೈಕ್ ಸವಾರರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾರೂಗೇರಿ ಪಟ್ಟಣದ ಅಥಣಿ-ಗೋಕಾಕ ರಸ್ತೆ ಮೇಲೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ.  ಗಜಾನನ ಮಹಾದೇವ ವಡೆಯರ್, ಮಾಳಪ್ಪ ಮಲ್ಲಪ್ಪ ಗೋಲಭಾಂವಿ ಹಾಗೂ ಮಹಾದೇವ ಮಲ್ಲಪ್ಪ ಗೋಲಭಾಂವಿ ಮೃತ ಬೈಕ್ ಸವಾರರು. Home add -Advt ಅಪರಿಚಿತ ವಾಹನ ಚಾಲಕ ಅಪಘಾತ ಮಾಡಿ ಸ್ಥಳದಲ್ಲಿ ತನ್ನ ವಾಹನವನ್ನು ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ.  ಈ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: … Continue reading *ಭೀಕರ ರಸ್ತೆ ಅಪಘಾತ: ಬೆಳಗಾವಿಯಲ್ಲಿ ಮೂವರು ಬೈಕ್ ಸವಾರರ ಸಾವು*