*ಬೆಳಗಾವಿಯಲ್ಲಿ ಭೀಕರ ದುರಂತ: ಮನೆಯ ಛಾವಣಿ ಏಕಾಏಕಿ ಕುಸಿದು ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಳೆಯ ಮನೆಯೊಂದರ ದುರಸ್ತಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮೇಲ್ಬಾಗದ ಮಣ್ಣಿನ ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ, ಅದರ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆ ವೇಳೆ ಕಾರ್ಮಿಕರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ಆದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ದುರ್ಮರಣ ಹೊಂದಿದ್ದಾರೆ. ಕೂಟ್ಟಲಗಿ ಗ್ರಾಮದ ನಿವಾಸಿಯಾದ ಲಕ್ಷ್ಮೀಬಾಯಿ ಬಸಪ್ಪ ನಂದಗೊಂಡ ಎಂಬ ವೃದ್ಧೆ ತಮಗೆ ಸೇರಿದ ಹಳೆಯ ಮಣ್ಣಿನ ಮನೆಯಲ್ಲಿ … Continue reading *ಬೆಳಗಾವಿಯಲ್ಲಿ ಭೀಕರ ದುರಂತ: ಮನೆಯ ಛಾವಣಿ ಏಕಾಏಕಿ ಕುಸಿದು ಇಬ್ಬರ ಸಾವು*