*ಉಗ್ರ ಸಂಘಟನೆಯೊಂದಿಗೆ ನಂಟು*: *ಕಲಬುರಗಿಯಲ್ಲಿ ಮತ್ತೋರ್ವ ಶಂಕಿತ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಉಗ್ರ ಸಂಘನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪ ಮೇಲೆ ಕಲಬುರಗಿಯಲ್ಲಿ ಓರ್ವ ಶಂಕಿತನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಸರಾಫ್ ಬಜಾರ್‌ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಮ್ತಾಜ್‌ವುಲ್‌ ಮಲೀಕ್ ಬಂಧಿತ ಆರೋಪಿ. ಈತ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಸಹೋದರನೊಂದಿಗೆ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಮ್ತಾಜ್‌ವುಲ್‌ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್ ಸಂಘಟನೆ ಜೊತೆ … Continue reading *ಉಗ್ರ ಸಂಘಟನೆಯೊಂದಿಗೆ ನಂಟು*: *ಕಲಬುರಗಿಯಲ್ಲಿ ಮತ್ತೋರ್ವ ಶಂಕಿತ ಅರೆಸ್ಟ್*