*ದೇಶದ ವಿವಿಧೆಡೆ ಬಾಂಬ್ ಸ್ಫೋಟ; ವಿಧ್ವಂಸಕ ಕೃತ್ಯಕ್ಕೆ ಸಂಚು: 8 ಉಗ್ರರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ದೇಶದ ಹಲವೆಡೆ ಬಾಅಂಬ್ ಸ್ಫೋಟ ನಡೆಸಿ, ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ 8 ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪಾಕ್ ಐಎಸ್ ಐ ಮತ್ತು ಬಾಂಗ್ಲಾ ಮೂಲದ ಉಗ್ರ ಸಂಘಟನೆಗಳ ನೆರವು ಪಡೆದು ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ೮ ಉಗ್ರರನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಜಂಟಿ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ನ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ 6 ಉಗ್ರರು ಹಾಗೂ ಪಶ್ಚಿಮ ಬಂಗಾಳದ … Continue reading *ದೇಶದ ವಿವಿಧೆಡೆ ಬಾಂಬ್ ಸ್ಫೋಟ; ವಿಧ್ವಂಸಕ ಕೃತ್ಯಕ್ಕೆ ಸಂಚು: 8 ಉಗ್ರರು ಅರೆಸ್ಟ್