Latest

ಸೋಂಕಿತರಿಗೆ ಐ.ಸಿ.ಯು ಬೆಡ್ ನೀಡಲು ಮುಂದಾದ ಟೆಕ್ಸಾಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್-19 ಸೋಂಕಿಗೆ ತುತ್ತಾಗಿರುವವರ ಚಿಕಿತ್ಸೆಗೆ 86 ಐ.ಸಿ.ಯು ಬೆಡ್ ಗಳನ್ನು ಟೆಕ್ಸಾಸ್ ಇನ್ಸ್ ಟ್ರುಮೆಂಟ್ಸ್ ಸಂಸ್ಥೆ ಒದಗಿಸಲು ಮುಂದಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಈ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ರಾಜೀವ್ ಖುಷು, ಗೌರವ್ ಜಬುಲಿ,ಸೇತುಲ್ ಥಕ್ರಾರ್ , ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹಾಗೂ ಐ.ಸಿ.ಯು ಆಸ್ಪತ್ರೆಗಳ ನಿರ್ಮಾಣಕ್ಕೆ ನೋಡಲ್ ಅಧಿಕಾರಿಯಾಗಿರುವ ಡಾ: ಪಿ.ಎಸ್.ಹರ್ಷ ಉಪಸ್ಥಿತರಿದ್ದರು.
ಕೇಂದ್ರದಿಂದ ಬಂದಿರುವ ಕೋವ್ಯಾಕ್ಸಿನ್ 45 ವರ್ಷ ಮೇಲ್ಪಟ್ಟ ಅರ್ಹರಿಗೆ ಮಾತ್ರ ಎಂದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button