
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರೀಷ್ಕರಣೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಪಠ್ಯ ಪುಸ್ತಕಕ ಪರಿಷ್ಕರಣೆ ಬಗ್ಗೆ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷಗಳನ್ನು ಸರಿಪಡಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.
https://pragati.taskdun.com/karnatakaheavy-rainalertimd-3/