*ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಮ್ಮತಿ; 6-10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.Home add -Advt ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕನ್ನಡದಲ್ಲಿ 6ರಿಂದ 10 ನೇತರಗತಿಯ ಪಠ್ಯದಲ್ಲಿ ಹಲವು ಬದಲಾವಣೆ ಮಾಡಲಾಗುವುದು. ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆಗೆ ತೀರ್ಮಾನಿಸಲಾಗಿದೆ ಎಂದರು. ಮಕ್ಕಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾವರ್ಕರ್ ಪಾಠ, ಹೆಗ್ಡೆವಾರ್ ಪಾಠ ಹಾಗೂ ಚಕ್ರವರ್ತಿ ಸೂಲಿಬೆಲೆ … Continue reading *ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಮ್ಮತಿ; 6-10ನೇ ತರಗತಿ ಪಠ್ಯದಲ್ಲಿ ಹಲವು ಬದಲಾವಣೆ*
Copy and paste this URL into your WordPress site to embed
Copy and paste this code into your site to embed