*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಠಾಕ್ರೆ ಸಹೋದರರ ಗರ್ಜನೆ*: *SIR ರದ್ದು, ಬ್ಯಾಲೆಟ್ ಪೇಪರ್‌ಗೆ ರಾಜ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಜಂಟಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರದ ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸುವಂತೆಯೂ ಆಗ್ರಹಿಸಲಾಗಿದೆ. ಮುಂಬೈನಲ್ಲಿ ನಡೆದ ‘ವಿರಾಟ್ ಗರ್ಜನಾ ಮೋರ್ಚಾ’ದಲ್ಲಿ ಕಾಂಗ್ರೆಸ್ ಹಾಗೂ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ನಾಯಕರು ಮತ್ತು ಕಾರ್ಯಕರ್ತರು ಕೂಡ ಭಾಗವಹಿಸಿದ್ದರು. ಮೆಟ್ರೋ ಸಿನಿಮಾದಿಂದ ಆರಂಭವಾದ … Continue reading *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಠಾಕ್ರೆ ಸಹೋದರರ ಗರ್ಜನೆ*: *SIR ರದ್ದು, ಬ್ಯಾಲೆಟ್ ಪೇಪರ್‌ಗೆ ರಾಜ್ ಆಗ್ರಹ*
Copy and paste this URL into your WordPress site to embed
Copy and paste this code into your site to embed