*ಆ.18 ರಂದು ಬೆಳಗಾವಿ ರನ್ 2024 ಮ್ಯಾರಥಾನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ವಾತಂತ್ರೋತ್ಸವದ ನಿಮಿತ್ಯ ಆ.18 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಬೆಳಗಾವಿ ರನ್ 2024 ಮ್ಯಾರಥಾನ್ ನಡೆಯಲಿದೆ ಎಂದು ವಿಜಯಾ ಆಸ್ಪತ್ರೆಯ ವೈದ್ಯ ಡಾ. ರವಿ ಪಾಟೀಲ ಅವರು ತಿಳಿಸಿದ್ದಾರೆ. ನಗರದ ವಿಜಯಾ ಆಸ್ಪತ್ರೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿಯ ಅಪ್ಟೇಕರ್ ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ನಡೆಯುತ್ತಿರುವ ಈ ಬೆಳಗಾವಿ ರನ್ 2024 ರ ಮ್ಯಾರಥಾನ್ ಗೆ ಬೆಳಗಾವಿಯ ಎಲ್ಲಾ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಭಾಗಿಯಾಗಿ ಯಶಸ್ವಿಗೊಳಿಸಬೇಕು ಎಂದು … Continue reading *ಆ.18 ರಂದು ಬೆಳಗಾವಿ ರನ್ 2024 ಮ್ಯಾರಥಾನ್*