ಪ್ರಗತಿವಾಹಿನಿ ಸುದ್ದಿ: ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ … Continue reading *ಆ. 27ರ ವರೆಗೆ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed