*ಬೇಟೆಯಾಡಿ ಅರಣ್ಯಾಧಿಕಾರಿಗಳನ್ನು ಮರಕ್ಕೆ ಕಟ್ಟಿ ವಿಕೃತಿ ಮೆರೆದ ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವನ್ಯಜೀವಿಗಳನ್ನು ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕಿಡಿಗೇಡಿಗಳನ್ನು ಹೆಡೆಮುರಿ ಕಟ್ಟಲು   ಹೋದ ಅರಣ್ಯಾಧಿಕಾರಿಗಳ ಮೇಲೆಯೇ ಬೇಟೆಗಾರರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.  ಆರೋಪಿಗಳು ಕೆಲವು ದಿನಗಳ ಹಿಂದೆ ಕಾಡುಹಂದಿಯೊಂದನ್ನು ಬೇಟೆಯಾಡಿ, ಆ ದೃಶ್ಯಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದರು.Home add -Advt ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅಲರ್ಟ್ ಆದ ವಲಯ ಅರಣ್ಯಾಧಿಕಾರಿ ಭಾಗಪ್ಪಗೌಡ, … Continue reading *ಬೇಟೆಯಾಡಿ ಅರಣ್ಯಾಧಿಕಾರಿಗಳನ್ನು ಮರಕ್ಕೆ ಕಟ್ಟಿ ವಿಕೃತಿ ಮೆರೆದ ಆರೋಪಿಗಳು ಅರೆಸ್ಟ್*