*ಬೆಲ್ ಪಡೆದು ನಾಪತ್ತೆ ಆಗಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನ್ಯಾಯಾಲಯದಿಂದ ಜಾಮೀನು ಪಡೆದು ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳಗಾವಿಯ ಎಪಿಎಂಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್‌ಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಆಯುಕ್ತರು ವಿಶೇಷ ಕಾರ್ಯಾಚರಣೆ ಕೈಕೊಳ್ಳಲು ಆದೇಶಿಸಿದರು‌. ಅದರಂತೆ ಎಪಿಎಂಸಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ-55/2022 ಕಲಂ-20(ಬಿ)(1)ಬಿ ಎನ್‌ಡಿಪಿಎಸ್ ಪ್ರಕರಣದಲ್ಲಿರುವ ಆರೋಪಿಯಾದ ನಯೀಮ ಅಬ್ಬಾಸ ಕೋಜಾ ಸಾಂಟಿಪ್ಪು ಪ್ರಕರಣ ದಾಖಲಾದ ನಂತರ ಜಾಮೀನು ಪಡೆದುಕೊಂಡು ಸುಮಾರು 2 … Continue reading *ಬೆಲ್ ಪಡೆದು ನಾಪತ್ತೆ ಆಗಿದ್ದ ಆರೋಪಿ ಅರೆಸ್ಟ್*