*ಜಾತ್ರೆಗಳಲ್ಲಿ ಪೀಪಿ ಮಾರಾಟದ ನೇಪದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಪೊಲೀಸರ ವಿಶೇಷ ತಂಡದಿಂದ ಭರ್ಜರಿ ಕಾರ್ಯಚರಣೆ ನಡೆಸಲಾಗಿದ್ದು, ಸರಗಳ್ಳತನ ಮಾಡುತ್ತಿದ್ದ ಇಬ್ಬರು ಐನಾತಿ ಕಳ್ಳರ ಬಂಧನ ಮಾಡಲಾಗಿದೆ.‌Home add -Advt ಒಟ್ಟು 06 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.  ಸಂಡೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ. ಚೋರನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ ಬಂಧಿತ ಆರೋಪಿಗಳು ಭಾಗವಹಿಸಿದರು.  ಹೊಸಪೇಟೆ ತಾಲೂಕಿನ ಕಾರಿಗನೂರು ಕ್ಯಾಂಪ್ ನಿವಾಸಿಗಳಾದ ಚನ್ನವ್ವ (25) ಹಾಗೂ ಹನುಮವ್ಬ (21)  ಈ … Continue reading *ಜಾತ್ರೆಗಳಲ್ಲಿ ಪೀಪಿ ಮಾರಾಟದ ನೇಪದಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್*