ಬಸವ ತತ್ವದ ಮೇಲೆಯೇ ರಾಜ್ಯ ಸರಕಾರದ ಆಡಳಿತ ನಡೆಯುತ್ತಿದೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರಕಾರ ಘೋಷಣೆ ಮಾಡಿದೆ. ಅವರ ತತ್ವದ ಮೇಲೆಯೇ ನಮ್ಮ ಸರಕಾರದ ಆಡಳಿತ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತೋತ್ಸವದ ಅಂಗವಾಗಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾವಿ ಚಾವಡಿಗಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಸವಣ್ಣನವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳುವುದು … Continue reading ಬಸವ ತತ್ವದ ಮೇಲೆಯೇ ರಾಜ್ಯ ಸರಕಾರದ ಆಡಳಿತ ನಡೆಯುತ್ತಿದೆ – ಲಕ್ಷ್ಮೀ ಹೆಬ್ಬಾಳಕರ್