*ಸಂಭ್ರಮ ಸಡಗರದಿಂದ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ ಆಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಬೆಳಗಾವಿಯಲ್ಲಿ ಜೈನ ಸಮಾಜದ ವತಿಯಿಂದ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಲ್ಲಿ ಆಚರಿಸಲಾಯಿತು. ಬೆಳಗಾವಿಯ ಟಿಳಕಚೌಕದಲ್ಲಿ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವದ ಶೋಭಾಯಾತ್ರೆಯ ಸಮಾರಂಭ ನಡೆಯಿತು. Home add -Advt ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆದಾಯ ತೆರಿಗೆ ಇಲಾಖೆಯ ನಿವೃತ್ತ ಆಯುಕ್ತ ನರೇಂದ್ರ ಜೈನ ಅವರು ಮಾತನಾಡಿ, ಬೆಳಗಾವಿಯಲ್ಲಿ ಜೈನ ಸಮಾಜ ಕಳೆದ 28 ವರ್ಷಗಳಿಂದ ಮಹೋತ್ಸವ ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತ ಬಂದಿದ್ದು, ಇಡಿ ದೇಶಕ್ಕೆ … Continue reading *ಸಂಭ್ರಮ ಸಡಗರದಿಂದ ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ ಆಚರಣೆ*
Copy and paste this URL into your WordPress site to embed
Copy and paste this code into your site to embed