*ಅಧಿಕಾರದಲ್ಲಿರುವ ಬಿಜೆಪಿ ಶತ್ರುಗಳನ್ನು ಸೃಷ್ಟಿಸುತ್ತಿದೆ*: *ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ *
ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಕ್ಷದ ನಾಯಕರ ವಿರುದ್ಧ ಕೈಗೊಂಡ ಕ್ರಮವನ್ನು ಟೀಕಿಸಿರುವ ಅಣ್ಣಾಮಲೈ, ಅಧಿಕಾರದಲ್ಲಿರುವ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೊಸ ಶತ್ರುಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ 12 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ, ತಾನು ಅಧಿಕಾರದಲ್ಲಿರುವ ಪಕ್ಷ ಎಂಬುದನ್ನೇ ಮರೆತಂತಿದೆ. ತನ್ನ ಪ್ರಸ್ತುತತೆಯನ್ನು ಉಳಿಸಿಕೊಳ್ಳಲು ಸದಾ ಹೊಸ ಶತ್ರುಗಳನ್ನು ಸೃಷ್ಟಿಸಬೇಕೆಂದು … Continue reading *ಅಧಿಕಾರದಲ್ಲಿರುವ ಬಿಜೆಪಿ ಶತ್ರುಗಳನ್ನು ಸೃಷ್ಟಿಸುತ್ತಿದೆ*: *ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ *
Copy and paste this URL into your WordPress site to embed
Copy and paste this code into your site to embed