*ರೌಡಿ ಶೀಟ‌ರ್ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಸುರತ್ಕಲನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟ‌ರ್ ಆಗಿರುವ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಕಿನ್ನಿಪದವು ಎಂಬಲ್ಲಿ ನಡೆದಿದೆ. ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಇದೀಗ ಮೃತಪಟ್ಟಿದ್ದಾನೆ. *ರಾಜ್ಯದ ಮೂರು ಕಡೆಗಳಲ್ಲಿ ಹಿರಿಯ ನಾಗರಿಕರ ಕ್ಲಬ್ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್* Home add -Advt