ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಹಲವು ದಿನಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಲಭಿಸಿದೆ.
ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಮುಸ್ಲಿಂ ಸಮುದಾಯದವರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ ಜ್ಞಾನವಾಪಿ ಸಂಕೀರ್ಣದೊಳಗೆ ವಿಗ್ರಹಗಳನ್ನು ಪ್ರಾರ್ಥಿಸುವ ಹಕ್ಕು ಕೋರಿ ಹಿಂದೂಗಳು ಸಲ್ಲಿಸಿದ್ದ ಮನವಿಯನ್ನು ಎತ್ತಿ ಹಿಡಿದಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಹಿಂದೂ ವಿಗ್ರಹಗಳಿಗೆ ಪ್ರಾರ್ಥನೆ ಸಲ್ಲಿಸುವ ಹಕ್ಕನ್ನು ನೀಡುವಂತೆ ಹಿಂದೂಗಳು ಒತ್ತಾಯಿಸುತ್ತ ಬಂದಿದ್ದು ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು.
https://pragati.taskdun.com/dcm-dkshivkumar-also-visited-shettars-residence/
https://pragati.taskdun.com/a-24-year-old-national-level-volleyball-player-succumbed-to-a-heart-attack/
https://pragati.taskdun.com/do-you-know-how-many-cases-were-registered-for-breaking-the-rules-on-world-tobacco-day/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ