*ಬಿಜೆಪಿ ಜನಾಕ್ರೋಶ ಯಾತ್ರೆಗೆ ಕೇಂದ್ರ ಸರಕಾರ ಬಿಗ್ ಶಾಕ್!*

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಭಾರತೀಯ ಜನತಾ ಪಕ್ಷದ ಸರಕಾರ ಒಂದೇ ದಿನ ಜನತೆಗೆ ಡಬಲ್ ಶಾಕ್ ನೀಡಿದೆ. ಪೆಟ್ರೋಲ್ ದರ ಹೆಚ್ಚಿಸಿದ ಕೆಲವೇ ಕ್ಷಣಗಳಲ್ಲಿ ಸಿಲೆಂಡರ್ ದರವನ್ನೂ ಹೆಚ್ಚಿಸುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇದರಿಂದಾಗಿ ರಾಜ್ಯ ಸರಕಾರದ ಬೆಲೆ ಏರಿಕೆ ವಿರುದ್ಧ ಈಗಷ್ಟೇ ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿಗೆ ಹಿನ್ನಡೆಯಾಗಿದೆ.Home add -Advt ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಅದರಲ್ಲಿಯೂ ವಾಹನ ಸವಾರರ ಜೇಬಿಗೆ ಕತ್ತರಿ … Continue reading *ಬಿಜೆಪಿ ಜನಾಕ್ರೋಶ ಯಾತ್ರೆಗೆ ಕೇಂದ್ರ ಸರಕಾರ ಬಿಗ್ ಶಾಕ್!*