*ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆ ಪಾಲನ್ನು ಕೇಂದ್ರ ಒದಗಿಸಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಈ ಹಿಂದೆ ಘೋಷಿಸಿದ್ದ ಅನುದಾನ ಸೇರಿದಂತೆ ಕರ್ನಾಟಕ ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆಯ ಪಾಲನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀತಿ ಆಯೋಗಕ್ಕೆ ಮನವಿ ಮಾಡಿದರು. ನೀತಿ ಆಯೋಗದ ಉಪಾಧ್ಯಕ್ಷರಾದ ಡಾ.ಅಶೋಕ್ ಕುಮಾರ್ ಲಾಹಿರಿ ಅವರೊಂದಿಗೆ ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಭೆ ನಡೆಸಿ ಮಾತನಾಡಿದರು. Home add -Advt “ದೇಶದ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕಾಗಿದೆ. … Continue reading *ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆ ಪಾಲನ್ನು ಕೇಂದ್ರ ಒದಗಿಸಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*