ದೇಶ ಗುಲಾಮಗಿರಿ ಮನಸ್ಥಿತಿಯಿಂದ ಹೊರಬರುತ್ತಿದೆ; ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: 2047ರೊಳಗೆ ದೇಶದಲ್ಲಿ ಮಹತ್ವದ ಬದಲಾವಣೆಯಾಗಲಿದೆ, ಎಲ್ಲಾ ನಮ್ಮ ಕನಸು ಈಡೇರಲಿದೆ. ಗುಲಾಮಗಿರಿ ಮನಸ್ಥಿತಿಯಿಂದ ದೇಶ ಹೊರಬರುತ್ತಿದೆ. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯ ಕೆಂಪು ಕೋಟೆಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, “ಭ್ರಷ್ಟಾಚಾರ, ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಮುಂಬರುವ ದಿನಗಳಲ್ಲಿ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಶಕ್ತಿ ತುಂಬುವುದು ನಮ್ಮ ಗುರಿ” ಎಂದರು. Home add -Advt “ಪ್ರಸ್ತುತ ಯುಗದಲ್ಲಿ ನಾವು ಕೈಗೊಳ್ಳುವ … Continue reading ದೇಶ ಗುಲಾಮಗಿರಿ ಮನಸ್ಥಿತಿಯಿಂದ ಹೊರಬರುತ್ತಿದೆ; ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ