*ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಲಕ್ಷ್ಮೀ ಹೆಬ್ಬಾಳಕರ್* 

 *ಶ್ರೀ ಪುತ್ತಿಗೆ ಪರ್ಯಾಯೋತ್ಸವದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ*  *ಉಡುಪಿ* : ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. Home add -Advt ಉಡುಪಿಯ ಶ್ರೀ ಕೃಷ್ಣ … Continue reading *ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಲಕ್ಷ್ಮೀ ಹೆಬ್ಬಾಳಕರ್*