
ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು.
ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಆಕ್ಸಿಜನ್ ಕೊರತೆ; ಡಾಕ್ಟರ್ ಸೇರಿ 8 ರೋಗಿಗಳ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ