
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.
ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ.
ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 87 ಸಾವು, ಬೆಳಗಾವಿ, ಉತ್ತರ ಕನ್ನಡದಲ್ಲಿ ತಲಾ 64 ಜನರಿಗೆ ಸೋಂಕು
ಕೊರೋನಾ ಲಕ್ಷಣ: ಶಾಸಕ ಬೆನಕೆ ಹೋಂ ಕ್ವಾರಂಟೈನ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ