*ಮಗುವಿನ ಮೇಲೆ ಸ್ವಂತ ತಾಯಿಯ ರಾಕ್ಷಸಿ ಪ್ರವೃತ್ತಿ*

ಪ್ರಗತಿವಾಹಿನಿ ಸುದ್ದಿ: ಮಗು ಹಠ ಮಾಡುತ್ತೆ ಎಂದು ಹೆತ್ತ ತಾಯಿ ಮಗುವಿಗೆ ಬರೆ ಹಾಕಿದ್ದಾಳೆ. ತಾಯಿಯ ಈ ಕೃತ್ಯಕ್ಕೆ ಮೂರು ವರ್ಷದ ಮಗು ನರಳಾಡುತ್ತಿದೆ.  ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ವಾಸವಾಗಿರುವ ಅನುಷಾ ಎಂಬುವರು, ತನ್ನ ಮೂರು ವರ್ಷದ ಗಂಡು ಮಗುವಿನ ಮೈಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ ಮಗು ಹಠ ಮಾಡುತ್ತೆ, ಮಾತು ಕೇಳಲ್ಲ ಅಂತ ಸಿಟ್ಟಿಗೆದ್ದ ತಾಯಿ, ಮಗುವಿನ ಮೇಲೆಯೇ ರಾಕ್ಷಸಿ ಪ್ರವೃತ್ತಿ ತೋರಿಸಿದ್ದಾಳೆ. ಮಗುವಿನ ಪಾದ, ಮೊಣಕಾಲು, ಮುಖ, ಕುತ್ತಿಗೆ ಸೇರಿದಂತೆ ಅನೇಕ … Continue reading *ಮಗುವಿನ ಮೇಲೆ ಸ್ವಂತ ತಾಯಿಯ ರಾಕ್ಷಸಿ ಪ್ರವೃತ್ತಿ*