*ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣದಲ್ಲಿ ಅಧಿಕಾರದಲ್ಲಿದ್ದ ದೊಡ್ಡವರು, ಅನುಭವಿ ನಾಯಕರು ಇಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಈಗ ನೆನಪಾಗಿದೆಯೇ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, ಇಷ್ಟು ದಿನ ಈ ಕ್ಷೇತ್ರ … Continue reading *ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*