*ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣದಲ್ಲಿ ಅಧಿಕಾರದಲ್ಲಿದ್ದ ದೊಡ್ಡವರು, ಅನುಭವಿ ನಾಯಕರು ಇಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಚನ್ನಪಟ್ಟಣದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಈಗ ನೆನಪಾಗಿದೆಯೇ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, ಇಷ್ಟು ದಿನ … Continue reading *ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed