*ಕ್ಷೇತ್ರದಲ್ಲಿ ಎಲ್ಲಾ ಸಮುದಾಯದವರು ಒಂದೇ ಎಂಬ ಭಾವನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*  

ಸಂತ ಸೇವಾಲಾಲ ಜಯಂತಿ ಸಮಾರಂಭದಲ್ಲಿ ಸಚಿವರ ಹೇಳಿಕೆ Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮನೆ ಮಗಳಾಗಿ ಎಲ್ಲಾ ಸಮುದಾಯ, ಎಲ್ಲಾ ಜಾತಿಯವರ ಸೇವೆ ಮಾಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಶಾಹು ನಗರದ ಸಾಯಿ ತಾಂಡಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಜಾರ ಸಮುದಾಯದ ಆರಾಧ್ಯ ದೈವ, ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಉತ್ಸವದಲ್ಲಿ ಮಾತನಾಡಿದ ಸಚಿವರು, ಎಲ್ಲಾ ಜಾತಿ, ಧರ್ಮದವರನ್ನು ಒಟ್ಟಿಗೆ ಕರೆದುಕೊಂಡು … Continue reading *ಕ್ಷೇತ್ರದಲ್ಲಿ ಎಲ್ಲಾ ಸಮುದಾಯದವರು ಒಂದೇ ಎಂಬ ಭಾವನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*