*ರಾಮನ ಮೂರ್ತಿ ಪ್ರತಿಷ್ಠಾಪನೆ ಮೂಲಕ ರಾಮರಾಜ್ಯಕ್ಕೆ ಅಡಿಗಲ್ಲು ಹಾಕಲಾಗಿದೆ : ಬಸವರಾಜ ಬೊಮ್ಮಾಯಿ*

ಮೋದಿಯವರಿಂದಲೇ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಬೇಕೆಂದು ಮೋದಲೇ ನಿರ್ಧರಿತವಾಗಿತ್ತು: ಬಸವರಾಜ ಬೊಮ್ಮಾಯಿ ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿ಼ಷ್ಠಾಪನೆ ಮೂಲಕ ರಾಮ ರಾಜ್ಯದ ಅಡಿಗಲ್ಲು ಹಾಕಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಡಾ. ಜಯಶ್ರೀ ಅರವಿಂದ ಅವರು ಶ್ರೀರಾಮನ ಕುರಿತ ಹಾಡುಗಳಿಗೆ ಸಂಗಿತ ಸಂಯೋಜನೆ ಮಾಡಿರುವ ಧ್ವನಿ ಸುರುಳಿ ಬಿಡುಗಡೆ ಮಾಡಿ ಮಾತನಾಡಿದರು. ರಾಮ ರಾಜ್ಯ ಎಂದರೆ ಎಲ್ಲ ರೀತಿಯ ಅವಕಾಶ, ಸಮೃದ್ದಿ, ಬಡತನ ಎಲ್ಲಿಯೂ ಕಾಣದಂತಾಗುವುದು, ಅನ್ಯಾಯ ಆಗದಂತೆ ಎಲ್ಲರಿಗೂ ನ್ಯಾಯ … Continue reading *ರಾಮನ ಮೂರ್ತಿ ಪ್ರತಿಷ್ಠಾಪನೆ ಮೂಲಕ ರಾಮರಾಜ್ಯಕ್ಕೆ ಅಡಿಗಲ್ಲು ಹಾಕಲಾಗಿದೆ : ಬಸವರಾಜ ಬೊಮ್ಮಾಯಿ*